M R Dattathri
Taarabhaayiya Patra
- Author Name:
M R Dattathri
-
Book Type:

- Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Taarabhaayiya Patra
M R Dattathri
Dweepava Bayasi
- Author Name:
M R Dattathri
- Rating:
-
Book Type:

- Description: ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.