Raghavendra Patil

Raghavendra Patil

1 Books
0 Rating
0 Follow

ರಾಘವೇಂದ್ರ ಪಾಟೀಲರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನವರು. ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಅಧ್ಯಾಪಕ, ಪ್ರಾಂಶುಪಾಲರಾಗಿಯೂ ದುಡಿದವರು. ಬಾಲ್ಯದಿಂದಲೂ ಬರೆಹದ ತುಡಿತವಿದ್ದ ಅವರು ಕಥಾರಚನೆಯಿಂದ ಕಾದಂಬರಿ, ಪ್ರವಾಸಸಾಹಿತ್ಯ, ವಿಮರ್ಶೆ ಇನ್ನಿತರ ಪ್ರಕಾರಗಳತ್ತ ವಿಸ್ತಾರಗೊಂಡು ಹಲವು ಕೃತಿಗಳನ್ನು ರಚಿಸಿದ್ದಾರೆ. ಒಡಪುಗಳು, ಪ್ರತಿಮೆಗಳು, ಮಾಯಿಯ ಮುಖಗಳು, ದೇಸಗತಿ’ ಅವರ ಕತಾ ಸಂಕಲನಗಳಾದರೆ ‘ಬಾಳವ್ವನ ಕನಸುಗಳು, ತೇರು’ ಕಾದಂಬರಿಗಳು. ಜೊತೆಗೆ ಆನಂದಕಂದರ ಬದುಕು-ಬರಹ, ವಾಗ್ವಾದ ಅವರ ವಿಮರ್ಶಾಕೃತಿಗಳು. ಕಥೆಯ ಹುಚ್ಚಿನ ಕರಿಟೊಪಿಗಿಯರಾಯ, ತುದಿಯೆಂಬ ತುದಿಯಿಲ್ಲ ಪಾಟೀಲರ ನಾಟಕಗಳು, ಇವರ ತೇರು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.

Raghavendra Patil

Raghavendra Patil

1 Books

Offers

Best Deal

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.

whatsapp