Supreeth K N
Saavu
- Author Name:
Supreeth K N
-
Book Type:

- Description: Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Saavu
Supreeth K N
Tarka
- Author Name:
Supreeth K N
-
Book Type:

- Description: Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Tarka
Supreeth K N
Uttara
- Author Name:
Supreeth K N
-
Book Type:

- Description: Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.