V. Gayathri
2
Books
0
Rating
0
Follow
ಲೇಖಕಿ, ಅನುವಾದಕಿ, ಪತ್ರಕರ್ತೆ ಹಾಗೂ ಸಾಹಿತಿ ಮಾತ್ರವಲ್ಲದೆ ಸಮಾಜ ಕಾರ್ಯದಲ್ಲೂ ತೊಡಗಿರಿವ ವಿ. ಗಾಯತ್ರಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮದವರು. ಅವರ ‘ತುಂಗಾ’ ಮಕ್ಕಳ ಸೃಜನಶೀಲ ಕಾದಂಬರಿ 7ನೇ ತರಗತಿಗೆ ಪಠ್ಯವಾಗಿದೆ. ಡಿ.ಡಿ.ಭರಮಗೌಡ್ರ ಬದುಕು- ಬೇಸಾಯ, ತೊತ್ತೋ ಚಾನ್- ವಿಶ್ವ ವಿಖ್ಯಾತ ಜಪಾನಿ ಕಾದಂಬರಿಯ ಕನ್ನಡ ಅನುವಾದ, ಸಾವಯವ ಪರಂಪರೆಯ ಕಥನ ಭಾಗ 1, 2,3 ಮತ್ತು 4 – ಸಹಜ/ಸಾವಯವ ರೈತರ ಕೃಷಿ ಮತ್ತು ಬದುಕುಗಳು (28 ಕಥನಗಳ ಸಂಗ್ರಹ)- ದಾಖಲಿಸಿ ನಿರೂಪಿಸಿದ ಕೃತಿಗಳು. ‘ಪುಟ್ಟೀರಮ್ಮನ ಪುರಾಣ’, ‘ತೆರೆಮರೆಯ ಸತ್ಯಕಥೆ’, ‘ಸಾವಯವ ಸಂಗತಿ’ ಅವರ ಪ್ರಮುಖ ಕೃತಿಗಳು. ‘ಕೌಂಟರ್ ಮೀಡಿಯಾ’ ಪ್ರಶಸ್ತಿ, ಧಾರವಾಡದ ‘ಪರ್ಯಾಯ ಕೃಷಿ ಮಾಧ್ಯಮ’ದ ರಾಜ್ಯಮಟ್ಟದ ಅತ್ಯುತ್ತಮ ಕೃಷಿ ಬರಹಗಾರ ಪ್ರಶಸ್ತಿ, ಅವರ ಡಿ.ಡಿ.ಭರಮಗೌಡ್ರ- ಬದುಕು ಬೇಸಾಯ’ ಕೃತಿಗೆ ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ‘ಇನ್ಫೋಸಿಸ್ ಫೌಂಡೇಷನ್’ ಪ್ರಶಸ್ತಿ’ಗೆ ಭಾಜನರಾಗಿದ್ಧಾರೆ.
V. Gayathri
2
Books
Filters Options
Categories
+
- Academics And References
- Action Adventure
- Art And Design
- Bilingual Kids
- Biographies And Autobiographies
- Board Books
- Business
- Contemporary Fiction
- Cookbooks
- Crime Thriller Mystery
- Economics
- Fantasy
- Folktales
- General Non Fiction
- Graphic Novels And Comic Books
- Health
- Health Fitness Nutrition
- Higher Education
- Historical Fiction
- History And Politics
- Horror
- Humour
- Language Linguistics
- Law
- Lifestyle And Wellness
- Literary Fiction
- Lyrics Songs
- Magazine
- Management
- Media
- Mythology
- Other
- Picture Books
- Plays
- Poetry
- Religion Spirituality
- Romance
- Satire
- Science
- Science Fiction
- Self Help
- Short Story Collections
- Society Social Sciences
- Sports
- Stem Books
- Technology
- Textbooks
- Travelogues
- Young Adults
Featured Authors
+
Featured Writers
+
About V. Gayathri
ಲೇಖಕಿ, ಅನುವಾದಕಿ, ಪತ್ರಕರ್ತೆ ಹಾಗೂ ಸಾಹಿತಿ ಮಾತ್ರವಲ್ಲದೆ ಸಮಾಜ ಕಾರ್ಯದಲ್ಲೂ ತೊಡಗಿರಿವ ವಿ. ಗಾಯತ್ರಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮದವರು. ಅವರ ‘ತುಂಗಾ’ ಮಕ್ಕಳ ಸೃಜನಶೀಲ ಕಾದಂಬರಿ 7ನೇ ತರಗತಿಗೆ ಪಠ್ಯವಾಗಿದೆ. ಡಿ.ಡಿ.ಭರಮಗೌಡ್ರ ಬದುಕು- ಬೇಸಾಯ, ತೊತ್ತೋ ಚಾನ್- ವಿಶ್ವ ವಿಖ್ಯಾತ ಜಪಾನಿ ಕಾದಂಬರಿಯ ಕನ್ನಡ ಅನುವಾದ, ಸಾವಯವ ಪರಂಪರೆಯ ಕಥನ ಭಾಗ 1, 2,3 ಮತ್ತು 4 – ಸಹಜ/ಸಾವಯವ ರೈತರ ಕೃಷಿ ಮತ್ತು ಬದುಕುಗಳು (28 ಕಥನಗಳ ಸಂಗ್ರಹ)- ದಾಖಲಿಸಿ ನಿರೂಪಿಸಿದ ಕೃತಿಗಳು.
‘ಪುಟ್ಟೀರಮ್ಮನ ಪುರಾಣ’, ‘ತೆರೆಮರೆಯ ಸತ್ಯಕಥೆ’, ‘ಸಾವಯವ ಸಂಗತಿ’ ಅವರ ಪ್ರಮುಖ ಕೃತಿಗಳು. ‘ಕೌಂಟರ್ ಮೀಡಿಯಾ’ ಪ್ರಶಸ್ತಿ, ಧಾರವಾಡದ ‘ಪರ್ಯಾಯ ಕೃಷಿ ಮಾಧ್ಯಮ’ದ ರಾಜ್ಯಮಟ್ಟದ ಅತ್ಯುತ್ತಮ ಕೃಷಿ ಬರಹಗಾರ ಪ್ರಶಸ್ತಿ, ಅವರ ಡಿ.ಡಿ.ಭರಮಗೌಡ್ರ- ಬದುಕು ಬೇಸಾಯ’ ಕೃತಿಗೆ ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ‘ಇನ್ಫೋಸಿಸ್ ಫೌಂಡೇಷನ್’ ಪ್ರಶಸ್ತಿ’ಗೆ ಭಾಜನರಾಗಿದ್ಧಾರೆ.
‘ಪುಟ್ಟೀರಮ್ಮನ ಪುರಾಣ’, ‘ತೆರೆಮರೆಯ ಸತ್ಯಕಥೆ’, ‘ಸಾವಯವ ಸಂಗತಿ’ ಅವರ ಪ್ರಮುಖ ಕೃತಿಗಳು. ‘ಕೌಂಟರ್ ಮೀಡಿಯಾ’ ಪ್ರಶಸ್ತಿ, ಧಾರವಾಡದ ‘ಪರ್ಯಾಯ ಕೃಷಿ ಮಾಧ್ಯಮ’ದ ರಾಜ್ಯಮಟ್ಟದ ಅತ್ಯುತ್ತಮ ಕೃಷಿ ಬರಹಗಾರ ಪ್ರಶಸ್ತಿ, ಅವರ ಡಿ.ಡಿ.ಭರಮಗೌಡ್ರ- ಬದುಕು ಬೇಸಾಯ’ ಕೃತಿಗೆ ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ‘ಇನ್ಫೋಸಿಸ್ ಫೌಂಡೇಷನ್’ ಪ್ರಶಸ್ತಿ’ಗೆ ಭಾಜನರಾಗಿದ್ಧಾರೆ.