agedashtu nakshatra

(0)

Author:

Sumangala

Publisher:

Chanda Pustaka

Language:

Kannada

230

₹ 195.5 (15% off)

Available

Ships within 48 Hours

Free Shipping in India on orders above Rs. 1100


ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್‌ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್‌ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.

Read more

ISBN
9789384908447
Pages
177
Avg Reading Time
6 hrs
Age
18+ yrs
Country of Origin
India

Format:

Piracy Free

Express Delivery

Secure Payment

About the Book

ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ.
ಪತ್ನಿ ತೀರಿದ ಬಳಿಕ ಪ್ರೊಫೆಸರ್‌ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ.
ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್‌ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.

Book Details

  • ISBN
    9789384908447
  • Pages
    177
  • Avg Reading Time
    6 hrs
  • Age
    18+ yrs
  • Country of Origin
    India

Recommended For You

Customer Reviews

Be the first to write a review...

0 out of 5

Book

Hurry! Limited-Time Coupon Code

WORDPOWER
* Terms and Conditions applied.

Offers

Best Deal

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.

whatsapp