🇮🇳 India’s home-grown full-stack ecosystem for Publishers, Authors, Writers, and Readers. 🎊🎊 Celebrate Your Language, Authors from Your Own Land, with Rachnaye!!! 🎊🎊 Enjoy 🎧 Audiobooks at Rachnaye, download the Rachnaye App from Play Store or App Store

Uttara

Ships within 48 Hours

Free Shipping in India on orders above Rs. 1100


About the book

Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ‌ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.

Read more

₹ 275

₹ 206.25 25% off

Available

Rachnaye membership

Pick a membership and see exactly what it gets you

  • 15 Free Deliveries
  • 1 Free Book up to ₹500 MRP

Format

Frequently bought together
Uttara This book ₹206
Tarka Supreeth K N ₹250
Saavu Supreeth K N ₹395
3 books selected ₹920 ₹851

100% Original

Fast Dispatch

Secure Payment

About the Book

Novel based on seeking answers for fundamental question.

ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ‌ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.

Book details

Fast dispatchShips within 48 hours
Secure paymentOnline, or cash on delivery on eligible orders
100% OriginalGenuine copy from Sahitya Loka Publications
Format
Paperback
Publisher
Sahitya Loka Publications
Weight
100 grams
ISBN-13
sahityalokauttara
Pages
272
Reading time
~9 hrs
Age
18+
Country of origin
India
Dimensions
21 × 22 cm
Language
Kannada

Recommended for you

Customer reviews

Be the first to write a review

Read this one? Tell other readers what you thought about the story, the translation and the print.

whatsapp