Aparoopada Purana Katheglu
Author:
Asha RaghuPublisher:
Sahitya Loka PublicationsLanguage:
KannadaCategory:
Mythology1 Ratings
Price: ₹ 110.5
₹
130
Available
A collection of mythological stories retold.
ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್, ಗೂಗಲ್ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ.
ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ.
ISBN: sahityalokapurana
Pages: 120
Avg Reading Time: 4 hrs
Age: 18+
Country of Origin: India
Recommended For You
Guna
- Author Name:
Guruprasad Kaginele
- Rating:
- Book Type:

- Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Gori Gori Pan
- Author Name:
Ravindra Rukmini Pandharinath
- Book Type:

- Description: ‘खेळघर' या अनवट वाटेने जाणाऱ्या पहिल्यावहिल्या कादंबरीनंतर एका दशकाने आला आहे रवीन्द्र रुक्मिणी पंढरीनाथ यांचा हा पहिला कथासंग्रह.यातील पात्रं, प्रसंग, त्यांचा भवताल व अंतर्विश्व, सारं काही चिमटीत न सापडणारं आहे. एकीकडे सीटी स्कॅनप्रमाणे विविध प्रतलांवरून घेतलेले वास्तवाचे सूक्ष्म छेद, तर दुसरीकडे नातेसंबंध, जगण्यातील पेच व मूल्यसंघर्ष यातील अलवार, निसरड्या जागा. त्यात वावरणारी माणसंही अस्सल, या मातीतील असूनही वेगळ्याच रसायनाने बनलेली. कुणी बेरकी, कुणी निरागस, पण जगण्याच्या उत्कट धगीने रसरसलेली, खोल गाभ्याशी प्रामाणिक.भवतालातील असंख्य संदर्भ जागवणारं, पण त्याचसोबत वास्तव व कल्पित यातील सीमारेषा पुसणारं हे तरल पण दाहक लेखन तुमच्या मनात दीर्घकाळ वसती करून राहील. Gori Gori Pan | Ravindra Rukmini Pandharinath गोरी गोरी पान | रवीन्द्र रुक्मिणी पंढरीनाथ
Parth Tumhen Jina Hoga
- Author Name:
Jyoti Jain
- Rating:
- Book Type:

- Description: Book
Gandhi Katha
- Author Name:
Pragyali Desai
- Book Type:

- Description: This book has no description
Shahi Shikar
- Author Name:
Abhishek Sighal
- Book Type:

- Description: Book
Tootate Rishte Darakte Ghar
- Author Name:
Tarun Pithode
- Book Type:

- Description: Book
Drishtikon
- Author Name:
Priti Samkit Surana
- Book Type:

- Description: This book has no description
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Good to Great
- Author Name:
Jim Collins +1
- Book Type:

- Description: पुस्तकात काय आहे? © सर्वोत्तमाचा शत्रू म्हणजे उत्तम असणं. © पाचव्या पातळीवरचं नेतृत्व : नम्र तरीही आक्रमक नेता असणं आवश्यक. © आधी कोण... मग काय? : योग्य लोकांची निवड करणं म्हणजे उत्तमतेच्या प्रवासाची सुरुवात. © दाहक वास्तवाला सामोरे जा... (तरीही विशास कायम ठेवा) या विरोधाभासातला तोल जपला तर उत्तमतेचा प्रवास वेगाने होतो. © साळू कल्पना (तीन वर्तुळातला साधेपणा) ‘कशावर लक्ष केंद्रित करायचं' ती तुमच्या कंपनीसाठीची कल्पना सापडणं फार गरजेचं असतं. © शिस्तीची संस्कृती : उत्तम कंपन्यांमधलं जादूई रसायन. © तांत्रिक वेगवर्धक - योग्य वापर करणं जमलं नाही तर तंत्रज्ञानाच्या सापळ्यात अडकाल. © प्रगतीचक्र आणि विनाशगती चक्र : सातत्याने टिकणारी आणि वाढणारी गती प्रगतीचक्राला कशामुळे मिळते. © उत्तम ते सर्वोत्तम पासून दीर्घकाळ टिकणारं होणं - चांगल्या कंपनीपासून सुरुवात करून दीर्घकाळ उत्तम राहणारी यशस्वी कंपनी कशी बनवायची. ‘एक उत्तम असणारी कंपनी सर्वोत्तम बनवता येते का? आणि येत असेल तर कशी?' या महत्त्वाच्या प्रश्नांची उत्तरं ‘गुड टू ग्रेट' या पुस्तकात आपल्याला मिळतात. पाच वर्षांच्या संशोधनानंतर कोलिन्स असं सांगतो, ‘उत्तम कंपनीची सर्वोत्तम कंपनी बनवणं अगदीच शक्य आहे.' उत्तम ते सर्वोत्तम प्रवास केलेल्या आणि हा प्रवास करू न शकलेल्या कंपन्यांच्या उदाहरणांमधून सर्वोत्तम होण्याच्या प्रक्रियेच्या अनेक पदरांची चर्चा त्याने या पुस्तकात केली आहे. ती करताना काय केल्याने हा प्रवास यशस्वी होतो आणि काय केल्याने चुका घडतात हेही त्याने सांगितलं आहे. अनेक उदाहरणं आणि आकडेवारी यांचा आधार घेत केलेल्या शास्त्रीय अभ्यासातून पुढे आलेले निकर्ष हे आजच्या आधुनिक युगातही आश्चर्यचकित आणि धक्कादायक वाटू शकतात. म्हणूनच कोलिन्सने सांगितलेला उत्तमापासून सर्वोत्तमापर्यंत हा प्रवास प्रत्येकानेच समजून घेण्यासारखा आहे. Good to Great : Jim Collins Translation : Dr. Pradyana Kulkarni गुड टू ग्रेट | जिम कोलिन्स अनुवाद : डॉ. प्रज्ञा कुलकर्णी
Shiva
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Dwandw Kahan Tak Pala Jaye
- Author Name:
Aditya Shrivastava
- Book Type:

- Description: This book has no description
Main Janak Nandini
- Author Name:
Asha Prabhat
- Book Type:

- Description: भारतीय मानस का अर्थ केवल पढ़े-लिखे शिक्षितों का मानस नहीं है, उसका मूल अभिप्राय है—लोक मानस। इस लोक मानस की भारतीयता का लक्षण है—काल के आदिहीन, अन्तहीन प्रवाह की भावना...। जनमानस में आज तक सीता का मूक (मौन) स्वरूप ही विद्यमान है। सौम्यस्वरूपा आज्ञाकारी पुत्री का, जो बिना तर्क-वितर्क या प्रतिरोध किए पिता का प्रण पूर्ण करने हेतु या पुत्र-धर्म के निर्वाह हेतु उस किसी भी पुरुष के गले में वरमाला डाल देती, जो शिव के विशाल पिनाक पर प्रत्यंचा का सन्धान कर देता। उस समर्पिता, सहधर्मिणी या सह-गामिनी पत्नी का जो सहजभाव से सारा राज्य सुख तथा वैभव त्यागकर पति राम की अनुगामिनी बनकर उनके संग चल देती है चुनौती-भरे वन्य जीवन के दु:खों को अपनाने। सीता के चरित पर अनेक ग्रन्थ लिखे गए हैं, अधिकांश में उन्हें जगजननी, शक्तिस्वरूपा या देवी मानकर पूजनीया बनाया गया। किन्तु मानवी मानकर उनके मर्म के अन्तस्थल तक पहुँचने...उनके मर्म की थाह लेने की चेष्टा न के बराबर की गई। उनके प्रति किए गए राम के सारे निर्णय को उनकी मौन स्वीकृति मानकर राम की महानता, मर्यादा तथा उत्तमता को और महिमामंडित किया गया। क्या वास्तव में ऐसा था? क्या सीता के पास अपने प्रति किए जा रहे अविचार के प्रति प्रतिरोध के स्वर का अभाव था? अपने जीवन-जनित अभीष्ट अपने कर्मों में निहित कर जीती सीता क्या मात्र पाषाण प्रतिमा थीं? क्या उनका अन्तस संवेदनशून्य था या उन्हें हर्ष-विषाद तथा शोक-सन्ताप नहीं व्याप्तता था? और क्या हर स्थिति-परिस्थिति को उन्होंने सहज स्वीकार लिया था, शिरोधार्य कर लिया था बिना प्रतिवाद किए? यह उपन्यास ऐसे ही अनेक प्रश्नों का सन्धान है।
Durga
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Rushyashrunga
- Author Name:
Harisha Hagalawadi
- Book Type:

- Description: ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
The Untold Story of Kashmeer
- Author Name:
Santoshkumar Mehandale
- Book Type:

- Description: DESCRIPTION AWAITED
Jalaanjali
- Author Name:
Pankaj Parashar
- Book Type:

- Description: Book
Enna Bhavada Keedu
- Author Name:
S Surendranath
- Rating:
- Book Type:

- Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Tunga
- Author Name:
V. Gayathri
- Rating:
- Book Type:

- Description: ತುಂಗಾ ಒಂದು ಪುಟ್ಟ ಹುಡುಗಿ ತುಂಗಾಳ ಕಥೆ. ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಒಂದು ದೂರದ ಹಳ್ಳಿಯಲ್ಲಿ ಕಥೆ ನಡೆಯುತ್ತದೆ. ಕಥೆಯು ಅವಳ ಹಳ್ಳಿಯ ಶಾಲೆಯಲ್ಲಿ ಅವಳ ಅನುಭವಗಳು ಮತ್ತು ಸರಿಯಾದ ಶಾಲೆಯನ್ನು ಕಂಡುಕೊಂಡಾಗ ಅವಳ ಜೀವನವು ಹೇಗೆ ಧನಾತ್ಮಕವಾಗಿ ತಿರುಗಿತು ಎಂಬುದರ ಬಗ್ಗೆ. Tunga is a story of a little girl Tunga. The story is set in a remote village in Shivmogga district in Karnataka. The story is about her experiences in her village school and how life turned around positively for her when she finds the right school.
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Gata
- Author Name:
Asha Raghu
- Rating:
- Book Type:

- Description: ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು.
Customer Reviews
4 out of 5
Book
Be the first to write a review...