Faisla Abhi Baki Hai
Author:
Mukesh DubeyPublisher:
Shivna PrakashanLanguage:
HindiCategory:
Mythology0 Reviews
Price: ₹ 80
₹
100
Available
This book has no description
ISBN: 9789381520208
Pages: 120
Avg Reading Time: 4 hrs
Age: 18+
Country of Origin: India
Recommended For You
Enna Bhavada Keedu
- Author Name:
S Surendranath
- Rating:
- Book Type:

- Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Pankh Se Chhuta
- Author Name:
Pragya Pandey
- Book Type:

- Description: Description Awaited
Nirthak
- Author Name:
Dr. Ramakant Sharma
- Book Type:

- Description: Description Awaited
Sapne Marte Nahin
- Author Name:
Tejendra Sharma
- Book Type:

- Description: Description Awaited
Gandhi Katha
- Author Name:
Pragyali Desai
- Book Type:

- Description: This book has no description
Harivamsha
- Author Name:
Bibek Debroy
- Rating:
- Book Type:

- Description: A gorgeous, lucid rendering of the majestic conclusion to the Mahabharata As an epilogue to the greatest epic of all time, the Harivamsha further elaborates on the myriad conflicts of dharma and the struggle between good and evil. Stories abound-from the cosmogony of the universe to the legends of the solar and lunar dynasties and even a foreshadowing of kali yuga in the future. At the centre of all these magnificent tales is the mercurial figure of Krishna, whose miraculous life and wondrous exploits are recounted with vivid detail. In offering a glimpse into Krishna’s life-as a mischievous child, as an enchanting lover, as a discerning prince-this luminous text sheds light on many questions left unanswered in the Mahabharata. Brimming with battles and miracles, wisdom and heroics, philosophical insight and psychological acuity, Bibek Debroy’s splendid translation of the Harivamsha is absolutely essential reading for all those who love the Mahabharata.
Deh Ki Keemat
- Author Name:
Tejendra Sharma
- Book Type:

- Description: Description Awaited
Deewar Me rasta
- Author Name:
Tejendra Sharma
- Book Type:

- Description: Description Awaited
Avartha
- Author Name:
Asha Raghu
- Book Type:

- Description: DESCRIPTION AWAITED
Karm Path Par
- Author Name:
Aashish Kumar Trivedi
- Rating:
- Book Type:

- Description: novels
Shwet Yodha
- Author Name:
Jyoti Jain
- Book Type:

- Description: Description Awaited
Ekkees Fairon Ka Fareb
- Author Name:
Sunita Pathak
- Book Type:

- Description: This book has no description
Sattavara Sollu
- Author Name:
Karthik R +1
- Book Type:

- Description: “ಸ್ತುವರ ಸ್ಲಟಲುೆ”್ಇದು ಪ್ತರಕ್ತೆ ಮತುು ಕ್ತಲಗಾರರಾದ ಆಶುತಲಟೋಷ್ ಭ್ಾರದ್ಾಾಜ್ರ “ಮೃತುಾ ಕ್ಥಾ”್ಎೆಂಬ ಹಿೆಂದಿ ಕ್ೃತ್ತಯ ನಲೋರ ಕ್ನಾಡ ಅನುವಾದ. ಮಾವೋವಾದಿಗಳು ಮತುು ಭ್ಾರತ್ತೋಯ ಪ್ರಭುತಾದ ಮಧ್ಲಾ ನಡಲಯುತ್ತುರುವ ಸ್ೆಂಘಷ್ೆ ಮತುು ಇದರ ನಡುವಲ ಸಿಕ್ತಕಹಾಕ್ತಕಲಟೆಂಡಿರುವ ಆದಿವಾಸಿಗಳ ಬವರ್ಲಯ ಕ್ುರಿತು ಆಶುತಲಟೋಷ್ ಭ್ಾರದ್ಾಾಜ ಕ್ಳಲದ ಒೆಂದು ದಶಕ್ದಿೆಂದಲಟ ಬರಲಯುತಾು ಬೆಂದಿದ್ಾಾರಲ. ಹಲವಾರು ಧ್ವನಿ-ಧ್ಾಟಗಳಲ್ಲೆ ದೆಂಡಕಾರಣ್ಾದ ಸ್ೆಂಕ್ತೋಣ್ೆ ಮತುು ರಕ್ುಸಿಕ್ು ಆತಮವೃತಾುೆಂತವನುಾ ನಿರಟಪಿಸ್ಲು ಹಲಟರಡುವ ಈ ಕ್ೃತ್ತಯಲ್ಲೆ, ಒಬಬ ಪ್ತರಕ್ತೆನ ಶಿಸಿುನ ವರದಿಗಾರಿಕಲ, ಡಲೈರಿಯ ಆತ್ತೀಯತಲ, ಅೆಂಕ್ತಅೆಂಶಗಳ ವಸ್ುುನಿಷ್ಠತಲ ಮತುು ಕ್ತಲಗಾರಿಕಲಯ ಕ್ಲ್ಲ, ಇವಲಲೆವೂ ಸ್ಮಪಾಕ್ದಲ್ಲೆ ಬಲರಲತ್ತವಲ. ದ್ಲೋಶದ ಶಲರೋಷ್ಠ ಲ್ಲೋಖಕ್ರು ಮತುು ವಿಮಶೆಕ್ರ ಮೆಚ್ುುಗಲಗಲ ಪಾತರವಾಗರುವ ಈ ಕ್ೃತ್ತಗಲ ಹಲವಾರು ಪ್ರಶಸಿುಗಳು ಸ್ೆಂದಿವಲ. ಈ ಕ್ೃತ್ತ ಅನಲೋಕ್ ಭ್ಾರತ್ತೋಯ ಭ್ಾಷಲಗಳಿಗಲ ಅನುವಾದಗಲಟೆಂಡಿದ್ಲ.
Hues of Modern Love
- Author Name:
Paras
- Book Type:


- Description: Have you ever got a chance to ask for an apology? Is your ex still suffering from the things you did? Had you ever loved anyone more than your life? Did you ever thought of realizing after a breakup that whatever you did was wrong? If answers to these questions are confusing than the two characters of this book will take you to the new ride of love and they will teach you on how to indulge into love in a better way. They will explain you the real meaning of modern love. While the journey to New Delhi both of them meet each other at the railway station and turned friends. They booze, fight and did mischievous things together but later on a girl named zoiba entered b/w two and was a third member in their group. As she was outspoken and friendly she slowly bent there talks to relationship and love. Agreeing to what she said all three started discussing about love, relationship and romance. Joy and cheery realized there love for ex was strong but it was late enough for an apology to be granted. Find out what they will do to get back everything to normal. Will zoiba help them or she will just listen to their pain and will ignore it
Rushyashrunga
- Author Name:
Harisha Hagalawadi
- Book Type:

- Description: ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Deepavirada Daariyalli
- Author Name:
Sushanth Kotiyan
- Rating:
- Book Type:

- Description: ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Anthu
- Author Name:
Prakash Nayak
- Rating:
- Book Type:

- Description: ‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Ek Himalayan Rahasmayi
- Author Name:
Ashesh
- Book Type:

- Description: अदृश्य रहने वाली एक स्त्री की गाथा
Gata
- Author Name:
Asha Raghu
- Rating:
- Book Type:

- Description: ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು.
Krishna Sakhi
- Author Name:
Pratibha Saxena
- Book Type:

- Description: Book
Customer Reviews
0 out of 5
Book
Be the first to write a review...