Enna Bhavada Keedu

Enna Bhavada Keedu

Authors(s):

S Surendranath

Publisher:

Chanda Pustaka

Language:

Kannada

Pages:

216

Country of Origin:

India

Age Range:

18-100

Average Reading Time

432 mins

Buy For ₹75

* Actual purchase price could be much less, as we run various offers

Book Description

ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.

S Surendranath
Kannada book collection
Kannada storytelling

More Books from Chanda Pustaka