Gata
Publisher:
Sahitya Loka Publications
Language:
Kannada
Pages:
232
Country of Origin:
India
Age Range:
18-100
Average Reading Time
464 mins
Book Description
ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು.
ಗತ
asha raghu
kannada novels