Guna
Publisher:
Chanda Pustaka
Language:
Kannada
Pages:
312
Country of Origin:
India
Age Range:
18-100
Average Reading Time
624 mins
Book Description
ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Guruprasad Kaginele
kannada novel
chanda pustaka