Mohanaswamy
(1)
₹
270
₹ 229.5 (15% off)
Available
Ships within 48 Hours
Free Shipping in India on orders above Rs. 1100
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Read moreAbout the Book
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Book Details
-
ISBN9788196323820
-
Pages213
-
Avg Reading Time7 hrs
-
Age18+ yrs
-
Country of OriginIndia
Recommended For You
Hampi Express
- Author Name:
Vasudhendra
- Book Type:

- Description:
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Tejo Tungabhadra: Tributaries of Time
- Author Name:
Maithreyi Karnoor +1
- Book Type:

- Description:
Tejo Tungabhadra narrates the story of two rivers on different continents whose souls are interconnected through history. On the banks of the river Tejo in Lisbon, Bella, a young Jewish refugee, and her family face daily threats to their lives and dignity from a deeply antisemitic society. Gabriel, her lover, sails to India with General Albuquerque's fleet, seeking wealth and a secure future. Meanwhile, on the banks of the Tungabhadra in the Vijayanagara Empire, the young couple Hampamma and Keshava find themselves caught in a storm of religious violence and the harsh cycle of tradition. The two stories come together in Goa with the power and energy of meeting rivers. Set in the late 15th and early 16th centuries, Tejo Tungabhadra is a grand saga of love, ambition, greed, and a lively passion for life amid the turbulent waves of history.
Kannadada Muvattu Kathegalu
- Author Name:
Krishnamurthy Hanur +1
- Book Type:

- Description:
ಸಾಹಿತ್ಯ ಅಕಾದೆಮಿಯ ಪ್ರಧಾನ ಉದ್ದೇಶದಂತೆ ಇತರ ಭಾರತೀಯ ಭಾಷೆಗಳಿಗೆ ಅನುವಾದಗೊಳ್ಳಲು ಒಂದು ಪ್ರಾತಿನಿಧಿಕ ಕಥಾ ಸಂಕಲನವನ್ನು ಸಂಪಾದಿಸಿಕೊಡುವಂತೆ 2008ರಲ್ಲಿ ಅಕಾದೆಮಿಯ ಕನ್ನಡ ಸಲಹಾ ಸಮಿತಿ ಲೇಖಕರಾದ ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಅವರನ್ನು ಕೇಳಿಕೊಂಡಿತು. ಅದಕ್ಕನುಗುಣವಾಗಿ ಆಧುನಿಕ ಕನ್ನಡ ಕಥಾಲೋಕದ ಹಿರಿಯ ಚೇತನ ಮಾಸ್ತಿಯವರಿಂದ ಮೊದಲುಗೊಂಡು ವಿವಿಧ ಮನೋಧರ್ಮಗಳಿಗೆ ಸೇರಿದಂತಹ ಮೂವತ್ತು ಕಥೆಗಾರರ ಕಥೆಗಳನ್ನು ಸಂಪಾದಕರು ಇಲ್ಲಿ ಕೊಟ್ಟಿದ್ದಾರೆ. ಕಳೆದೊಂದು ಶತಮಾನದಲ್ಲಿ ಕನ್ನಡ ಕಥಾ ಜಗತ್ತು ತೆರೆದುಕೊಂಡ ಪ್ರಕ್ರಿಯೆ, ಅದರ ವೈವಿಧ್ಯತೆ ಹಾಗೂ ಅನಾವರಣಗೊಂಡ ರೀತಿಯನ್ನು ಸಮರ್ಥವಾಗಿ ಪ್ರತಿಪಾದಿಸುವ ಕಥೆಗಳು ಈ ಸಂಕಲನದಲ್ಲಿವೆ. ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಇಬ್ಬರೂ ವಿಶಿಷ್ಟ ಕಥೆಗಾರರಾಗಿ ಪ್ರಸಿದ್ದರು ಹಾಗೂ ಕಾದಂಬರಿ, ವಿಮರ್ಶೆ ಇನ್ನಿತರ ಸಾಹಿತ್ಯ ಪ್ರಕಾರಗಳಲ್ಲೂ ಗಣನೀಯ ಕೊಡುಗೆಗಳನ್ನು ನೀಡಿರುವ ಲೇಖಕರಾಗಿ ಜನಪ್ರಿಯರಾಗಿದ್ದಾರೆ.
The Unboy Boy
- Author Name:
Richa Jha
- Book Type:


- Description:
Young Gagan is at ease being what he is: quiet, gentle, sensitive, and an animal and book lover. But his family and friends think of him as being not boy enough, and want to make him more boy-like. Gagan, however, has enough tricks up his sleeve to show the world that there are no boy-boys or unboy-boys. Just boys. And just girls. Gender stereotyping has strong under currents in the social fabric of India and in many cultures around the world. Richa Jha tackles this difficult subject with unburdened simplicity and lightness of tone. Gautam Benegal brings the characters to life with sensitivity and electrifying dynamism. His gentle and endearing water colours match the mood and pace of the story, making it an unforgettable read.
Naticharaami
- Author Name:
Santoshkumar Mehandale
- Book Type:

- Description:
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Kathabharana
- Author Name:
Ajith Harishi +1
- Book Type:

- Description:
DESCRIPTION AWAITED
Appigowdana Shankapushpa
- Author Name:
Anjana Hegde
- Book Type:

- Description:
DESCRIPTION AWAITED
Athala
- Author Name:
Jayanti Naik +1
- Book Type:

- Description:
awaited
Prapti
- Author Name:
Paramita Satpathy +1
- Book Type:

- Description:
ಪ್ರಾಪ್ತಿ ಸಾಹಿತ್ಯ ಅಕಾದೆಮಿ ಪ್ರಶಸ್ತಿ ವಿಜೇತ ಒಡಿಯಾ ಕಥೆಗಳ ಸಂಗ್ರಹ. ಇದು ಮಾನವ ವಿಧಿಯ, ವಿಶೇಷವಾಗಿ ಮಹಿಳೆಯರ ಅದೃಷ್ಟದ ಘಟನೆಗಳನ್ನು ವ್ಯವಹರಿಸುತ್ತದೆ. ಈ ಸಂಗ್ರಹದಲ್ಲಿನ ಕಥೆಗಳು ಬಾಹ್ಯ ವಾಸ್ತವಗಳನ್ನು ಅಧೀನಗೊಳಿಸುವ ಮೂಲಕ ಜೀವನದ ಆಳವಾದ ಸತ್ಯಗಳನ್ನು ಪರೀಕ್ಷಿಸುವ ಪ್ರಯತ್ನಗಳಾಗಿವೆ. ಅನೇಕ ವಿಷಯಗಳು, ಅದ್ಭುತ ಕಲ್ಪನೆ, ಅಭಿವ್ಯಕ್ತಿಯಲ್ಲಿ ಸ್ಪಷ್ಟತೆ. ಭಾಷೆಯ ಚಾಣಾಕ್ಷ ಬಳಕೆ ಮತ್ತು ಕಾವ್ಯಾತ್ಮಕ ನಿರೂಪಣೆಯಂತಹ ಅಂಶಗಳು ಕೆಲಸವನ್ನು ವೇಗಗೊಳಿಸಲು ಸಹಾಯ ಮಾಡುತ್ತವೆ.
Shreshta Burmi Kathegalu
- Author Name:
R. Lakshminarayana +1
- Book Type:

- Description:
1886ರಿಂದ 1937 ರವರೆಗೂ ಬ್ರಿಟಿಷ್ ವಸಾಹತುಶಾಹಿಯ ಭಾಗವೇ ಆಗಿ ಭಾರತದೊಂದಿಗೆ ಸೇರ್ಪಡೆಯಾಗಿದ್ದ ಬರ್ಮಾ ಆ ನಂತರ ಬೇರ್ಪಟ್ಟು 1948ರಲ್ಲಿ ಸ್ವತಂತ್ರ ದೇಶವಾಯಿತೆಂಬುದು ಈಗ ಇತಿಹಾಸ. ಇದು ರಾಜಕೀಯ ಇತಿಹಾಸವಾದರೆ ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಬರ್ಮಾಕ್ಕೂ ಭಾರತಕ್ಕೂ ಅತಿನಿಕಟ ಸಂಬಂಧವಿದೆ. ಬರ್ಮಾದ ಬಹುಸಂಖ್ಯಾತ ಜನ ನಿಷ್ಠೆಯಿಂದ ಅನುಸರಿಸಿ ಆಚರಿಸುತ್ತಿರುವ ಧರ್ಮವೆಂದರೆ ಭಾರತದಲ್ಲಿಯೇ ಹುಟ್ಟಿ ಬೆಳೆದ ಬೌದ್ಧ ಧರ್ಮವೇ. ಬುದ್ಧನ ನಾಡಾದ ಭಾರತಕ್ಕೆ ಲಾಗಾಯ್ತಿನಿಂದಲೂ ಬರ್ಮೀಯರು ಯಾತ್ರೆ ಬರುವುದು ನಡೆದೇ ಇದೆ. ಇನ್ನು ಭಾರತದಂತೆಯೇ ಬರ್ಮಾ ಕೂಡ ವ್ಯವಸಾಯ ಪ್ರಧಾನವಾದ ದೇಶವಾಗಿದ್ದು ರೈತಾಪಿ ಜನರ ನಾಡಾಗಿದೆ. ಭಾರತದಂತೆಯೇ ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಜನರೇ ಹೆಚ್ಚಾಗಿರುವ ಬರ್ಮಾದ ಶ್ರೀ ಸಾಮಾನ್ಯರ ಬದುಕು ಭಾರತದ ಬಡ ಜನತೆಯ ಬದುಕನ್ನು ಅತ್ಯಂತ ನಿಕಟವಾಗಿ ಹೋಲುತ್ತದೆ. ಪ್ರಭುತ್ವದ ಮೌಲ್ಯಗಳ ಅಡಿಯಲ್ಲಿ ಬದುಕು ಸಾಗಿಸುತ್ತಿರುವವರ ಅಸಹಾಯಕತೆ, ಎರಡನೇ ಮಹಾಯುದ್ಧ ಜನರ ಬದುಕನ್ನು ಅತಂತ್ರಗೊಳಿಸಿದ್ದರ ಬಡ ಬರ್ಮೀಯರ ಚಿತ್ರ ನಮ್ಮ ದೇಶದ ಜನರ ಬದುಕಿಗಿಂತ ಬೇರೆಯೇನಲ್ಲ ಎಂದು ಅನಿಸುತ್ತದೆ. ಮೂಲ ಅನುವಾದಕರಾದ ಚಂದ್ರಪ್ರಕಾಶ್ ಪ್ರಭಾಕರ್ 'ಮೌತೀರಿ' ಅವರು ಮೂಲತಃ ಬರ್ಮೀಯರಾಗಿದ್ದು ಬರ್ಮೀ ಹಿಂದೀ ಭಾಷೆಗಳಲ್ಲಿ ಅತ್ಯಂತ ನಿಷ್ಣಾತರಾಗಿದ್ದು ಅಲ್ಲಿಯ ಸಾಹಿತ್ಯ ಮತ್ತು ಸಾಹಿತಿಗಳ ನಿಕಟ ಪರಿಚಯವಿದ್ದವರಾದ ಕಾರಣ ಈ ಕಥೆಗಳ ಹಿಂದೀ ಅವತರಣಿಕೆ ಮೂಲವನ್ನು ಯಥಾವತ್ತಾಗಿ ಹೋಲುತ್ತವೆ. ಹಾಗಾಗಿ ಕನ್ನಡದಲ್ಲಿ ರೂಪು ತಾಳಿರುವ ಈ ಕಥೆಗಳು ಮೂಲಕ್ಕೆ ತೀರ ಹತ್ತಿರವಾಗಿವೆ. ಮೂಲತಃ ತುಮಕೂರಿನವರಾದ ಡಾ. ಆರ್. ಲಕ್ಷ್ಮೀನಾರಾಯಣ(1949) ಅವರು ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ, ಪ್ರಾಧ್ಯಾಪಕ ಮತ್ತು ಪ್ರಿನ್ಸಿಪಾಲ್ ಆಗಿ ಕೊನೆಯಲ್ಲಿ ಜಂಟಿ ನಿರ್ದೇಶಕರಾಗಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು ಸದ್ಯ ಪ್ರತಿಷ್ಠಿತ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ. ಮೂರು ದಶಕಗಳಿಂದ ಅನುವಾದ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರು ಇಂಗ್ಲಿಷ್ ಮತ್ತು ಹಿಂದಿಯಿಂದ ಅನೇಕ ಕೃತಿಗಳನ್ನು ಅನುವಾದಿಸಿದ್ದಾರೆ. ಸಂಸ್ಕೃತದಿಂದ ಅನುವಾದಿಸಿದ 'ಕನ್ನಡ ವಕ್ರೋಕ್ತಿ ಜೀವಿತ' ಎಂಬ ಇವರ ಕೃತಿಗೆ 2004ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಹಾಗೂ 2007ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರ ದೊರೆತಿವೆ. ಕಿರಣ್ ನಗರ್ಕರ್ ಅವರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಇಂಗ್ಲಿಷ್ ಕಾದಂಬರಿ 'ಕಕೋಲ್ಡ್' ನ ಕನ್ನಡ ರೂಪ 'ಬೇಗುದಿ'ಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು ಅದಕ್ಕೆ 2013ರ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಬಂದಿದೆ.
Antara Aayami
- Author Name:
Geetha Shenoy +1
- Book Type:

- Description:
Kannada translation of Award-winning Konkani Stories
Customer Reviews
5 out of 5
Book
17/05/2025
Saif SHAIKH
Awesome